പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗಣ್ಯವಾದ എന്ന വാക്കിന്റെ അർത്ഥവും ഉദാഹരണവും.

ಗಣ್ಯವಾದ   ಗುಣವಾಚಕ

അർത്ഥം : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

ഉദാഹരണം : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

പര്യായപദങ്ങൾ : ಗಣ್ಯ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


മറ്റ് ഭാഷകളിലേക്കുള്ള വിവർത്തനം :

അർത്ഥം : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ

ഉദാഹരണം : ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.

പര്യായപദങ്ങൾ : ಗೌರವಾನ್ವಿತ, ಪ್ರತಿಷ್ಠಿತ


മറ്റ് ഭാഷകളിലേക്കുള്ള വിവർത്തനം :

जिसकी बहुत प्रतिष्ठा हो।

सेठ राम मनोहर इस क्षेत्र के एक सुप्रतिष्ठ व्यक्ति हैं।
सुप्रतिष्ठ, सुप्रतिष्ठित

Settled securely and unconditionally.

That smoking causes health problems is an accomplished fact.
accomplished, effected, established