പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗುಣ എന്ന വാക്കിന്റെ അർത്ഥവും ഉദാഹരണവും.

ಗುಣ   ನಾಮಪದ

അർത്ഥം : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ഉദാഹരണം : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

പര്യായപദങ്ങൾ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಪರಿಣಾಮ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


മറ്റ് ഭാഷകളിലേക്കുള്ള വിവർത്തനം :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

അർത്ഥം : ಯಾವುದೋ ಒಂದು ವಸ್ತುವಿನ ಗುಣವನ್ನು ಸೂಚಿಸುವುದು

ഉദാഹരണം : ಬಾಳೆಯಣ್ಣು, ಪೊಪ್ಪಾಯ, ಸೀತಾಫಲ ಮುಂತಾದವುಗಳು ಶೀಣ ಗುಣ ಹೊಂದಿದ್ದರೆ ಶುಂಟಿ, ಬೆಳ್ಳುಳ್ಳಿ, ಈರುಳ್ಳಿ ಮುಂತಾದವು ಉಷ್ಣ ಗುಣವನ್ನು ಹೊಂದಿರುತ್ತವೆ.


മറ്റ് ഭാഷകളിലേക്കുള്ള വിവർത്തനം :

किसी वस्तु के गुण का सूचक।

केला, पपीता, सीताफल आदि ठंड़े तासीर के तथा अदरक,लहसुन, प्याज आदि गरम तासीर के होते हैं।
तासीर

അർത്ഥം : ಯಾವುದೇ ವ್ಯಕ್ತಿ, ವಸ್ತು ಸಂಗತಿಗಳ ಹೊರ ಚಹರೆ, ಒಳ ಚಹರೆ, ಗುಣ ಮುಂತಾದವುಗಳನ್ನು ಸ್ಥೂಲವಾಗಿ ಹೇಳುವುದು

ഉദാഹരണം : ಅವನು ಲಕ್ಷಣ ಇರುವ ಹುಡುಗಿಯನ್ನು ಮದುವೆಯಾದ.

പര്യായപദങ്ങൾ : ಲಕ್ಷಣ


മറ്റ് ഭാഷകളിലേക്കുള്ള വിവർത്തനം :

किसी वस्तु में पाई जानेवाली वह विशेष बात या तत्व जिसके द्वारा वह दूसरी वस्तु से अलग मानी जाए।

हर वस्तु के कुछ लक्षण होते हैं।
अभिज्ञान, आचरण, ख़ासियत, खासियत, गुण, गुण-धर्म, निशानी, पहचान, पहिचान, फीचर, लक्षण, विशिष्टता, विशेषता, वैशिष्ट्य, सत्त्व, सत्व, सस्य, सिफत, सिफ़त

An abstraction belonging to or characteristic of an entity.

attribute

ಗುಣ   ಗುಣವಾಚಕ

അർത്ഥം : ಪ್ರತೇಕತೆಯನ್ನು ಸೂಚಿಸುವ ಲಕ್ಷಣ

ഉദാഹരണം : ಆಮ್ಲಾದ ಪ್ರತ್ಯೇಕ ಗುಣ ಹುಳಿ.


മറ്റ് ഭാഷകളിലേക്കുള്ള വിവർത്തനം :

जिससे लक्षण या ख़ासियत प्रकट हो।

अम्ल का लाक्षणिक गुण खट्टापन है।
लक्षणीय, लाक्षणिक