അർത്ഥം : ಗಾಡಿ, ನೇಗಿಲು ಮೊದಲಾದವುಗಳ ಮುಂದಿನ ಮರದ ನೊಗ ಎತ್ತುಗಳ ಕುತ್ತಿಗೆಯ ಮೇಲೆ ಇರುತ್ತದೆ
ഉദാഹരണം :
ರೈತನು ನೇಗಿಲ ನೊಗವನ್ನು ಎತ್ತುಗಳ ಹೆಗಲಿನ ಮೇಲೆ ಇಟ್ಟನು.
പര്യായപദങ്ങൾ : ನೇಗಿಲ ನೊಗ, ನೊಗ, ಹಿಡಿಕಿ
മറ്റ് ഭാഷകളിലേക്കുള്ള വിവർത്തനം :
Stable gear that joins two draft animals at the neck so they can work together as a team.
yokeഅർത്ഥം : ದಾರ ಕೋಲು ಮುಂತಾದವುಗಳ ಆಧಾರದ ಮೇಲೆ ನಿಂತಿರುವುದು
ഉദാഹരണം :
ರಾತ್ರಿಯ ಕತ್ತಲಿನಲ್ಲಿ ಅವನು ಸಣ್ಣ ಗೂಟವನ್ನು ಎಡವಿದ
മറ്റ് ഭാഷകളിലേക്കുള്ള വിവർത്തനം :
അർത്ഥം : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು
ഉദാഹരണം :
ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,
മറ്റ് ഭാഷകളിലേക്കുള്ള വിവർത്തനം :
അർത്ഥം : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು
ഉദാഹരണം :
ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.
പര്യായപദങ്ങൾ : ದಸಿ
മറ്റ് ഭാഷകളിലേക്കുള്ള വിവർത്തനം :
A long (usually round) rod of wood or metal or plastic.
pole