അർത്ഥം : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ
ഉദാഹരണം :
ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.
പര്യായപദങ്ങൾ : ಕಾಲಂದುಗೆ, ಕಿರುಗಂಟೆ, ನೂಪುರ
മറ്റ് ഭാഷകളിലേക്കുള്ള വിവർത്തനം :
A hollow device made of metal that makes a ringing sound when struck.
bellഅർത്ഥം : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
ഉദാഹരണം :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
പര്യായപദങ്ങൾ : ಕಾಲ್ಗೆಜ್ಜೆ, ಕಿರುಗಂಟೆ, ನೂಪುರ
മറ്റ് ഭാഷകളിലേക്കുള്ള വിവർത്തനം :
അർത്ഥം : ಕಾಲಿಗೆ ಹಾಕಿಕೊಳ್ಳುವ ಆಭರಣ ನೆಡೆಯುವಾಗ ಜಣಜಣ ಶಬ್ಧ ಮಾಡುತ್ತದೆ
ഉദാഹരണം :
ಮದುವೆ ಹೆಣ್ಣಿನ ಬರುವಿಕೆಯನ್ನು ಅವಳ ಗೆಜ್ಜೆಯ ಶಬ್ಧ ತಿಳಿಸುತ್ತದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
ഉദാഹരണം :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
പര്യായപദങ്ങൾ : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ನೂಪುರ
മറ്റ് ഭാഷകളിലേക്കുള്ള വിവർത്തനം :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।അർത്ഥം : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
ഉദാഹരണം :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
പര്യായപദങ്ങൾ : ಕಾಲುಗೆಜ್ಜೆ, ಕಿರುಗಂಟೆ, ನೂಪುರ
മറ്റ് ഭാഷകളിലേക്കുള്ള വിവർത്തനം :
അർത്ഥം : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ
ഉദാഹരണം :
ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.
പര്യായപദങ്ങൾ : ಗೆಜ್ಜೆಯನ್ನು, ನೂಪುರ, ನೂಪುರವನ್ನು
മറ്റ് ഭാഷകളിലേക്കുള്ള വിവർത്തനം :