പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗೇಲಿ എന്ന വാക്കിന്റെ അർത്ഥവും ഉദാഹരണവും.

ಗೇಲಿ   ನಾಮಪದ

അർത്ഥം : ನಿರ್ಲಜ್ಜೆಯಿಂದ ಕೂಡಿದ ಕೆಲಸ ಅಥವಾ ವ್ಯವಹಾರ ಅಥವಾ ಉಲ್ಟಾ-ಪಲ್ಟಾವಾದ ಕಾರ್ಯ ಅಥವಾ ಪ್ರವೃತ್ತಿ

ഉദാഹരണം : ಅವನು ಸಾರಾಯಿ ಕುಡಿಯುತ್ತಿದ್ದಂತಯೇ ತಮಾಷೆ ಮಾಡಲು ಪ್ರಾರಂಭಿಸುತ್ತಾನೆನೀವು ಸಾರಾಯಿ ಕುಡಿದು ಬಂದು ಇಲ್ಲಿ ತಮಾಷೆಯನ್ನು ಮಾಡಬೇಡಿ.

പര്യായപദങ്ങൾ : ತಮಾಷೆ, ಮೋಜು, ವಿನೋದ, ಹುಡುಗಾಟಿಕೆ


മറ്റ് ഭാഷകളിലേക്കുള്ള വിവർത്തനം :

निर्लज्जता भरा काम या व्यवहार या उलटी-पुलटी हरकत।

वह शराब पीते ही तमाशा शुरू कर देता है।
शराब पीकर आप यहाँ तमाशा मत कीजिए।
खेल, तमाशा

അർത്ഥം : ಪರೋಕ್ಷ ರೂಪದಲ್ಲಿ ಯಾರಿಗಾದರೂ ಕೇಳಿಸುವ ಹಾಗೆ ಜೋರಾಗಿ ವ್ಯಂಗ್ಯಪೂರ್ಣವಾದ ಮಾತುಗಳನ್ನು ಹೇಳುವ ಕ್ರಿಯೆ

ഉദാഹരണം : ಅವನ ವ್ಯಂಗ್ಯವಾದ ಮಾತುಗಳಿಂದ ನಾವು ತಪ್ಪಿಸಿಕೊಳ್ಳು ಸಾಧ್ಯವಿಲ್ಲ.

പര്യായപദങ്ങൾ : ಚುಚ್ಚು ಮಾತು, ಪರಿಹಾಸ, ವ್ಯಂಗ್ಯ


മറ്റ് ഭാഷകളിലേക്കുള്ള വിവർത്തനം :

परोक्ष रूप से किसी को सुनाने के लिए जोर से कोई व्यंग्यपूर्ण बात कहने की क्रिया।

वह अपने व्यंग्य करने की आदत से बाज नहीं आती।
आवाज़ा-कशी, आवाजा-कशी, ताना देना, ताना मारना, व्यंग करना, व्यंग्य करना, हँसी उड़ाना

അർത്ഥം : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

ഉദാഹരണം : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

പര്യായപദങ്ങൾ : ಅಣಕ, ಆನಂದ, ಉಪಹಾಸ್ಯ, ಉಲ್ಲಾಸ್ಯ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


മറ്റ് ഭാഷകളിലേക്കുള്ള വിവർത്തനം :

Activity characterized by good humor.

jest, jocularity, joke

അർത്ഥം : ನಗುವ ಕ್ರಿಯೆ ಅಥವಾ ಭಾವ

ഉദാഹരണം : ಅವಳ ನಗು ಮೋಹಕವಾಗಿದೆ.

പര്യായപദങ്ങൾ : ಅಪಹಾಸ್ಯ ನಗೆಚಾಟಿಕೆ, ಉಪಹಾಸ, ನಗುವಿಕೆ, ನಗೆ, ಪರಿಹಾಸ್ಯ, ವಿನೋದ, ಹಾಸ್ಯ


മറ്റ് ഭാഷകളിലേക്കുള്ള വിവർത്തനം :

हँसने की क्रिया या भाव।

उसकी हँसी मोहक है।
हँसी, हास्य

ಗೇಲಿ   ಗುಣವಾಚಕ

അർത്ഥം : ಅತ್ಯಧಿಕ ಪರಿಹಾಸದ ಅಥವಾ ವಿನೋದದ

ഉദാഹരണം : ಪರಿಹಾಸದ ಈ ವ್ಯಕ್ತಿಯನ್ನು ಎಲ್ಲರೂ ಇಷ್ಟ ಪಡುತ್ತಾರೆ.

പര്യായപദങ്ങൾ : ಗೇಲಿಯ, ಪರಿಹಾಸದ, ಪರಿಹಾಸ್ಯದ, ವಿನೋದದ


മറ്റ് ഭാഷകളിലേക്കുള്ള വിവർത്തനം :

अत्यधिक नम्र।

उस अवनम्र व्यक्ति का सभी सम्मान करते थे।
अवनम्र