പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗ್ರಂಥಿ എന്ന വാക്കിന്റെ അർത്ഥവും ഉദാഹരണവും.

ಗ್ರಂಥಿ   ನಾಮಪದ

അർത്ഥം : ರಕ್ತದಿಂದ ನಿರ್ದಿಷ್ಟ ಪದಾರ್ಥಗಳನ್ನು ಆಯ್ದು, ದೇಹದ ಉಪಯೋಗಕ್ಕಾಗಿ ಅಥವಾ ದೇಹದಿಂದ ಹೊರಹಾಕುವುದಕ್ಕಾಗಿ ಅದನ್ನು ಸೂಕ್ತ ರೀತಿ ಮಾರ್ಪಡಿಸುವ ವಿಶಿಷ್ಟ ಜೀವಕೋಶಗಳಿಂದಾದ ಅಂಗ

ഉദാഹരണം : ಅವನ ತೊಡೆಯಲ್ಲಿನ ಗ್ರಂಥಿಗಳಲ್ಲಿ ನೋವಾಗುತ್ತಿದೆ.


മറ്റ് ഭാഷകളിലേക്കുള്ള വിവർത്തനം :

गोल छोटी गाँठ जो शरीर के भीतर संधि-स्थान जैसे जाँघ, काँख आदि पर होती है।

उसकी जाँघ की गिलटी में दर्द हो रहा है।
कौड़ी, गिलटी, गिल्टी

Any of various organs that synthesize substances needed by the body and release it through ducts or directly into the bloodstream.

gland, secreter, secretor, secretory organ

അർത്ഥം : ಬಟ್ಟೆ, ದಾರ ಮುಂತಾದವುಗಳು ಒಂದರೊಳಗೊಂದು ಬೆರೆತು ಬಿಡಿಸಲು ಕಷ್ಟವಾಗುವಷ್ಟು ಗಟ್ಟಿಯಾಗುವ ಹೆಣಿಗೆ

ഉദാഹരണം : ಗಾಳಿಪಟಕ್ಕೆ ಕಟ್ಟಿದ ದಾರ ಗಂಟು ಬಿದ್ದು ಬಿಡಿಸದ ಗುಂಡಾಗೊದೆ.

പര്യായപദങ്ങൾ : ಕುಣಿಕೆ, ಗಂಟು, ಮಿನಿಗಂಟು, ಸರಗುಣಿಕೆ


മറ്റ് ഭാഷകളിലേക്കുള്ള വിവർത്തനം :

रस्सी, कपड़े आदि में विशेष प्रकार से फेरा देकर बनाया हुआ बंधन।

वह कपड़े की गाँठ खोल न सका।
आबंध, आबंधन, आबन्ध, आबन्धन, आरसा, गंडा, गण्डा, गाँठ, गांठ, गिरह, गुढ़ी, ग्रंथि, ग्रन्थि

Any of various fastenings formed by looping and tying a rope (or cord) upon itself or to another rope or to another object.

knot

അർത്ഥം : ಯಾವುದಾದರು ಗಿಡದ ಕಾಂಡದ ಕೆಲವು ಭಾಗಗಳಲ್ಲಿ ಎಲೆಗಳು, ಟೊಂಗೆ ಅಥವಾ ಬೇರುಗಳಲ್ಲಿ ಇರುತ್ತವೆ

ഉദാഹരണം : ಬೊಂಬು, ಕಬ್ಬು ಮೊದಲಾದವುಗಳಲ್ಲಿ ಗ್ರಂಥಿಗಳನ್ನು ನೋಡಬಹುದು.

പര്യായപദങ്ങൾ : ಗಂಟು


മറ്റ് ഭാഷകളിലേക്കുള്ള വിവർത്തനം :

किसी पौधे के तने का वह भाग जहाँ से पत्ती, शाखा या हवाई जड़ें निकलती हैं।

बाँस, गन्ने आदि में कई गाँठें होती हैं।
गाँठ, गांठ

Small rounded wartlike protuberance on a plant.

nodule, tubercle

അർത്ഥം : ಸಿಕ್ಕರ ಗುರುದ್ವಾರದಲ್ಲಿ ಸಂತರು ರಚಿಸಿರುವ ಗ್ರಂಥವನ್ನು ಜನರಿಗೊಸ್ಕರ ಪಠಣ ಮಾಡುವರು ಮತ್ತು ಪೌರೋಹಿತ್ಯ ಮಾಡುವರು

ഉദാഹരണം : ದಯವಿಟ್ಟು ಶಾಂತಿಯಿಂದ ಇರಿ, ಗ್ರಂಥಿ ಅವರು ಈಗ ಪಾಠವನ್ನು ಪಠಣ ಮಾಡಲು ಪ್ರಾರಂಭಿಸುವರು.


മറ്റ് ഭാഷകളിലേക്കുള്ള വിവർത്തനം :

सिक्ख गुरुद्वारों में वह संत, जो ग्रंथ साहब का पाठ लोगों को सुनाता है और पौरोहित्य करता है।

कृपया शांत रहे, ग्रंथी जी अब पाठ शुरू करने जा रहे हैं।
ग्रंथी, ग्रन्थी

അർത്ഥം : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು

ഉദാഹരണം : ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.

പര്യായപദങ്ങൾ : ಗಂಟು, ಗಡ್ಡೆ


മറ്റ് ഭാഷകളിലേക്കുള്ള വിവർത്തനം :

शरीर में शरीरद्रव्यों का एक जगह एकत्र होकर कड़ा हो जाने से होने वाली सूजन।

उसके हाथ में जगह-जगह पर गाँठें हैं।
गाँठ, गांठ, गिलटी, गिल्टी, गुलथी

Any bulge or swelling of an anatomical structure or part.

node

അർത്ഥം : ಶರೀರಕ್ಕೆ ಉಪಯೊಗವಾಗುವಂಥಹ ರಸವನ್ನು ಉತ್ಪನ್ನ ಮಾಡುವ ಗಂಟಿನಂಥಹ ಒಂದು ಭಾಗ

ഉദാഹരണം : ಶರೀರದಲ್ಲಿ ಅನೇಕ ವಿಧವಾದ ಗ್ರಂಥಿಗಳು ಇರುತ್ತವೆ.


മറ്റ് ഭാഷകളിലേക്കുള്ള വിവർത്തനം :

शरीर में गाँठ के रूप में होनेवाला वह अवयव जो शरीर के लिए उपयोगी रस उत्पन्न करता है।

शरीर में कई तरह की ग्रंथियाँ पायी जाती हैं।
ग्रंथि, ग्रन्थि

Any of various organs that synthesize substances needed by the body and release it through ducts or directly into the bloodstream.

gland, secreter, secretor, secretory organ