അർത്ഥം : ಚಂದನದ ಕೊರಡನ್ನು ನೀರು ಹಾಕಿ ತೇಯುವುದರಿಂದ ಅಥವ ಅರೆಯುವುದರಿಂದ ಬರುವ ಗಂಧವನ್ನು ಹಣೆಯ ಮೇಲೆ ತಿಲಕ ಮುಂತಾದವುಗಳನ್ನು ಇಡಲು ಬಳಸುತ್ತಾರೆ
ഉദാഹരണം :
ಹಣೆಗೆ ಚಂದನವನ್ನು ಹಚ್ಚಿಕೊಳ್ಳುವುದರಿಂದ ತಲೆಯ ನೋವು ಕಡಿಮೆಯಾಗುತ್ತದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ತೇದು ಮೈಗೆ ಹಚ್ಚಿಕೊಂಡರೆ ತಂಪನ್ನುಂಟುಮಾಡುವಂತ ಗಂಧದ ಮರದ ಚಕ್ಕೆ
ഉദാഹരണം :
ಶ್ರೀಗಂಧಲೇಪನ ಶರೀರಕ್ಕೆ ತಂಪನ್ನೆರೆಯುತ್ತದೆ.
പര്യായപദങ്ങൾ : ಶ್ರೀಗಂಧ
മറ്റ് ഭാഷകളിലേക്കുള്ള വിവർത്തനം :
Close-grained fragrant yellowish heartwood of the true sandalwood. Has insect repelling properties and is used for carving and cabinetwork.
sandalwoodഅർത്ഥം : ಒಂದು ಮರದ ಪ್ರತಿಯೊಂದು ಕೊಂಬೆಯು ಸುಗಂಧದಿಂದ ಕೂಡಿರುವುದು
ഉദാഹരണം :
ದಕ್ಷಣ ಭಾರತದಲ್ಲಿ ಶೀಗಂಧದ ಕಾಡುಗಳು ಕಂಡುಬರುವವು
പര്യായപദങ്ങൾ : ಗಂಧ, ಚಂದಣ, ಶೀಗಂಧ
മറ്റ് ഭാഷകളിലേക്കുള്ള വിവർത്തനം :
Parasitic tree of Indonesia and Malaysia having fragrant close-grained yellowish heartwood with insect repelling properties and used, e.g., for making chests.
sandalwood tree, santalum album, true sandalwood