അർത്ഥം : ಹರಿದು ಹೋಗಿರುವ ಬಟ್ಟೆಗಳನ್ನು ಹೊಲೆದು ಹಾಸಲು ಅಥವಾ ಮುಚ್ಚುವಹೊದ್ದುಕೊಳ್ಳುವ ಕೆಲಸಕ್ಕೆ ಬರುವುದು
ഉദാഹരണം :
ಕೂಲಿಕೆಲಸ ಮಾಡುವವಳು ತನ್ನ ಮಗುವನ್ನು ಚಿಂದಿ ಹೊದಿಕೆ ಮೇಲೆ ಮಲಗಿಸಿದಳು.
പര്യായപദങ്ങൾ : ಚಿಂದಿ ಅರವೆ, ಚಿಂದಿ ಹೊದಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸನ್ಯಾಸಿಗಳು ಅಥವಾ ಭಿಕ್ಷಿ ಬೇಡುವವರು ಧರಿಸುವ ಬಟ್ಟೆ
ഉദാഹരണം :
ಕಾವಿ ಚಿಂದಿ ಬಟ್ಟೆಯನ್ನು ಧರಿಸಿಕೊಂಡು ಬೌದ್ಧ ಭಿಕ್ಷುಕನೊಬ್ಬನು ತಿರುಗುತ್ತಿದ್ದನು.
പര്യായപദങ്ങൾ : ಹರಕಲ ಬಟ್ಟೆ, ಹರಕು-ಪುರಕು ಬಟ್ಟೆ
മറ്റ് ഭാഷകളിലേക്കുള്ള വിവർത്തനം :