അർത്ഥം : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ
ഉദാഹരണം :
ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.
പര്യായപദങ്ങൾ : ಅನುಚರಿ, ಅನುಸಾರಿಣಿ, ಅಸಿಕ್ನಿ, ಆಳು, ಊಳಿಗಿತ್ತಿ, ಕೆಲಸದವಳು, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು
മറ്റ് ഭാഷകളിലേക്കുള്ള വിവർത്തനം :