അർത്ഥം : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು
ഉദാഹരണം :
ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.
പര്യായപദങ്ങൾ : ಸ್ನಾನ ಮಾಡು, ಸ್ನಾನಮಾಡು
മറ്റ് ഭാഷകളിലേക്കുള്ള വിവർത്തനം :
शरीर साफ करने के लिए उसे जल से धोना।
दादाजी ठंड के दिनों में गुनगुने पानी से नहाते हैं।അർത്ഥം : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ
ഉദാഹരണം :
ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!
പര്യായപദങ്ങൾ : ಮೀಯು, ಸ್ನಾನ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ
ഉദാഹരണം :
ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.
പര്യായപദങ്ങൾ : ಮೈ ತೊಳೆ, ಸ್ನಾನ ಮಾಡು
മറ്റ് ഭാഷകളിലേക്കുള്ള വിവർത്തനം :
दूसरे को नहाने में प्रवृत्त करना।
माँ बच्चे को रोज़ सुबह गरम पानी से नहलाती है।അർത്ഥം : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ
ഉദാഹരണം :
ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ
പര്യായപദങ്ങൾ : ಸ್ನಾನ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ
ഉദാഹരണം :
ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.
പര്യായപദങ്ങൾ : ಮಿಂದೆ, ಮೀಯು, ಸ್ನಾನ ಮಾಡು
മറ്റ് ഭാഷകളിലേക്കുള്ള വിവർത്തനം :