അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ഉദാഹരണം :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
മറ്റ് ഭാഷകളിലേക്കുള്ള വിവർത്തനം :
The act of installing something (as equipment).
The telephone installation took only a few minutes.അർത്ഥം : ಯಾವುದಾದರೂ ವಸ್ತುಗಳ ಬೇರೆ ಭಾಗಗಳನ್ನು ಸೇರಿಸುವುದು
ഉദാഹരണം :
ಈ ಕುರ್ಚಿಯ ಮುರಿದ ಭಾಗವನ್ನು ಅವನು ಗೋಂದಿನ ಸಹಾಯದಿಂದ ಜೋಡಿಸಿದ
പര്യായപദങ്ങൾ : ಅಂಟಿಸುವುದು, ಸಂಯೋಜಿಸುವುದು
മറ്റ് ഭാഷകളിലേക്കുള്ള വിവർത്തനം :
कुछ वस्तुओं का इस प्रकार परस्पर मिलना या सटना कि एक का अंग या तल दूसरी के साथ लग या चिपक जाए।
इस कुर्सी का टूटा हुआ हत्था जुड़ गया।