പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಜ್ಯೋತಿ എന്ന വാക്കിന്റെ അർത്ഥവും ഉദാഹരണവും.

ಜ್ಯೋತಿ   ನಾಮಪದ

അർത്ഥം : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

ഉദാഹരണം : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

പര്യായപദങ്ങൾ : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


മറ്റ് ഭാഷകളിലേക്കുള്ള വിവർത്തനം :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

അർത്ഥം : ಪ್ರಾತಃ ಕಾಲದಲ್ಲಿ ಸೂರ್ಯನ ಪ್ರಕಾಶದ ರೇಖೆಗಳು ಅಥವಾ ಮಧ್ಯಮ ಜ್ಯೋತಿ

ഉദാഹരണം : ನನ್ನ ಅಜ್ಜ ಪ್ರಕಾಶ ಕಿರಣಗಳು ಬಿರಿಸಾಗುವುದಕ್ಕೆ ಮೊದಲೇ ವಾಯುವಿಹಾರಕ್ಕೆ ಹೋಗಿ ಬರುತ್ತಾರೆ.

പര്യായപദങ്ങൾ : ಪ್ರಕಾಶ ಕಿರಣ


മറ്റ് ഭാഷകളിലേക്കുള്ള വിവർത്തനം :

प्रातःकाल के सूर्य के प्रकाश की रेखा या मध्यम ज्योति।

दादाजी रोज़ पौ फटने से पहले ही घूमकर आ जाते हैं।
उषा, पौ, फलक

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup