അർത്ഥം : ವ್ಯರ್ಥವಾದ ಚರ್ಚೆ ಅಥವಾ ವ್ಯರ್ಥವಾದ ತರ್ಕ
ഉദാഹരണം :
ಇಂದು ರಾಮ ಮತ್ತು ಶ್ಯಾಮರ ನಡುವೆ ಒಂದು ಚಿಕ್ಕ ವಿಷಯಕ್ಕೆ ಜಗಳವಾಗಿದೆ.
പര്യായപദങ്ങൾ : ಕಲಹ, ಚರ್ಚೆ, ಜಗಳ, ತರ್ಕ, ಮಾತಿಗೆಮಾತು, ವಾಗ್ ಯುದ್ಧ, ವಾಗ್ವಾಧ, ವಾದ-ವಿವಾದ, ವ್ಯರ್ಥವಾದ ತರ್ಕ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
ഉദാഹരണം :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
പര്യായപദങ്ങൾ : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ವಿರೋಧ, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ವಿರುದ್ಧವಾದ ಅಥವಾ ಅಸಮ್ಮತಿಯ ಸೂಚಕವಾದ ಅಭಿವ್ಯಕ್ತಿ ಅಥವಾ ಭಾವನೆ
ഉദാഹരണം :
ಒಳ್ಳೇ ಕೆಲಸವನ್ನು ಮಾಡುವವರಿಗೆ ಯಾವುದೇ ರೀತಿಯ ಆಕ್ಷೇಪಣೆ ಮಾಡಬಾರದು.
പര്യായപദങ്ങൾ : ಅಡ್ಡಿ, ಆಕ್ಷೇಪಣೆ
മറ്റ് ഭാഷകളിലേക്കുള്ള വിവർത്തനം :
किसी काम या बात के अनुचित, अव्यावहारिक, नीति-विरुद्ध या हानिकारक जान पड़ने पर उसे रोकने के उद्देश्य से कही जानेवाली विरोधी बात।
अच्छा काम करने में किसी को आपत्ति नहीं होनी चाहिए।The speech act of objecting.
objectionഅർത്ഥം : ಯಾರೋ ಒಬ್ಬರು ಜಗಳ ಅಥವಾ ತಕರಾರು ಮಾಡುವ ವ್ಯಕ್ತಿ
ഉദാഹരണം :
ಜಗಳ ವಾಡುವ ವ್ಯಕ್ತಿಯಿಂದ ದೂರ ಉಳಿಯುವುದು ಒಳಿತು.
പര്യായപദങ്ങൾ : ಕಾಳಗ, ಕಾಳಗದಂತ, ಕಾಳಗದಂತಹ, ಕಿತ್ತಾಡು, ಕಿತ್ತಾಡುವ, ಕಿತ್ತಾಡುವಂತ, ಕಿತ್ತಾಡುವಂತಹ, ಜಗಳ, ಜಗಳಂತ, ಜಗಳಂತಹ, ತಕರಾರುಗಳಂತ, ತಕರಾರುಗಳಂತಹ, ವಿವಾದ, ವಿವಾದಂತ, ವಿವಾದಂತಹ
മറ്റ് ഭാഷകളിലേക്കുള്ള വിവർത്തനം :
Given to or characterized by argument.
An argumentative discourse.