പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತನಿಖೆ എന്ന വാക്കിന്റെ അർത്ഥവും ഉദാഹരണവും.

ತನಿಖೆ   ನಾಮಪದ

അർത്ഥം : ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ

ഉദാഹരണം : ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ.

പര്യായപദങ്ങൾ : ವಿಚಾರಣೆ


മറ്റ് ഭാഷകളിലേക്കുള്ള വിവർത്തനം :

पटवारियों द्वारा किसानों के खातों या पत्रियों की वह जाँच जो यह जानने के लिए की जाती है कि खेतों को जोतनेवालों के नामों और उसमें होने वाली फसलों का ब्योरा सही है कि नहीं।

कल पटवारी पड़ताल के लिए हमारे गाँव आ रहा है।
पड़ताल

അർത്ഥം : ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು

ഉദാഹരണം : ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು.

പര്യായപദങ്ങൾ : ವಿಚಾರಣೆ


മറ്റ് ഭാഷകളിലേക്കുള്ള വിവർത്തനം :

कोई काम या चीज आदि से अंत तक अच्छी तरह जाँचते हुए यह देखने की क्रिया कि उसमें कहीं कोई कसर या भूल तो नहीं है या अच्छी तरह की जाने वाली छान-बीन।

पड़ताल के बाद करोड़ों का घपला सामने आया।
पड़ताल

അർത്ഥം : ಯಾವುದಾದರು ಘಟನೆಯ ಮೂಲ ಕಾರಣ ಅಥವಾ ರಹಸ್ಯಗಳ ಬಗ್ಗೆ ಪತ್ತೇ ಮಾಡುವುದು

ഉദാഹരണം : ಈ ವಿಚಾರದ ತನಿಖೆಯನ್ನು ಒಬ್ಬ ಒಳ್ಳೆಯ ಅಧಿಕಾರಿಯಿಂದ ಮಾಡಿಸಲಾಗುವುದು.

പര്യായപദങ്ങൾ : ಪರೀಕ್ಷೆ, ವಿಚಾರಣೆ


മറ്റ് ഭാഷകളിലേക്കുള്ള വിവർത്തനം :

किसी घटना या विषय के मूल कारणों या रहस्यों का पता लगाने की क्रिया।

इस मामले की छानबीन उच्च अधिकारियों से कराई जायेगी।
अनुसंधान, अनुसन्धान, अवच्छेद, आकलन, छान-बीन, छानबीन, जाँच, जाँच-पड़ताल, जांच-पड़ताल, तफतीश, तफ़्तीश, तफ्तीश, तहक़ीक़, तहकीक, तहकीकात, परिवीक्षा, पर्येषणा

The work of inquiring into something thoroughly and systematically.

investigating, investigation

അർത്ഥം : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ഉദാഹരണം : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

പര്യായപദങ്ങൾ : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ, ಶೋಧ


മറ്റ് ഭാഷകളിലേക്കുള്ള വിവർത്തനം :

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry