അർത്ഥം : ಮನಸ್ಸಿನಲ್ಲಿ ಮನರಂಜನೆಯನ್ನು ಉಂಟುಮಾಡುವ ಮಾತು ಅಥವಾ ಕೆಲಸ
ഉദാഹരണം :
ಅವನು ತನ್ನ ಸಹಪಾಠಿಗಳ ಜೊತೆ ತಮಾಷೆಮಾಡುತ್ತಿದ್ದಾನೆ.
പര്യായപദങ്ങൾ : ಗೇಲಿ ಮಾಡು, ನಗೆಚಾಟಿಕೆ ಮಾಡು, ವಿನೋದ ಮಾಡು
മറ്റ് ഭാഷകളിലേക്കുള്ള വിവർത്തനം :
मन बहलानेवाली बात या काम करना।
वह अपने सहपाठी के साथ मज़ाक कर रहा है।