അർത്ഥം : ಯಾವುದಾದರು ಶಬ್ಧವನ್ನು ಅಥವಾ ಮಾತನ್ನು ಮತ್ತೆ-ಮತ್ತೆ ಹೇಳುವ ಕ್ರಿಯೆ ಅಥವಾ ಭಾವ
ഉദാഹരണം :
ತಿರುತಿರುಗಿ ಹೇಳುವುದರಿಂದ ಯಾವುದೇ ಲಾಭವಿಲ್ಲ! ನಾನು ಹೇಳಿದ್ದೆತ್ತಾನೆ ಪಿಕ್ನಿಕ್ ಗೆ ಕಳುಹಿಸುತ್ತೇನೆ ಎಂದು.
പര്യായപദങ്ങൾ : ಮತ್ತೆಮತ್ತೆ ಹೇಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರ ಮಾತನು ಕೇಳಿಸಿಕೊಳ್ಳದೆ ತನ್ನ ಮಾತನ್ನೇ ಮತ್ತೆ ಮತ್ತೆ ಹೇಳುತ್ತಾ ಹೋಗುವುದು
ഉദാഹരണം :
ಮೀನಾ ದೇಸಾಯಿಯ ಹತ್ತಿರ ಹೇಳಿದ ಮಾತನ್ನು ಮತ್ತೆ ತಿರುತಿರುಗಿ ಹೇಳುತ್ತಿದ್ದಾಳೆ.
പര്യായപദങ്ങൾ : ಮತ್ತೆ ಮತ್ತೆ ಹೇಳು, ಮೇಲಿಂದ ಮೇಲೆ ಹೇಳು
മറ്റ് ഭാഷകളിലേക്കുള്ള വിവർത്തനം :