അർത്ഥം : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
ഉദാഹരണം :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
പര്യായപദങ്ങൾ : ಚಂದನದ ಬೊಟ್ಟು, ಚುಕ್ಕೆ, ಬೊಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ತಿಲಕವನ್ನು ಇಡುಲು ಬಳಸುವ ಕೆಂಪು ಪುಡಿ
ഉദാഹരണം :
ವರನ ಹಣೆ ಮೇಲೆ ಅವನ ತಂಗಿ ತಿಲಕವನ್ನು ಇಟ್ಟಳು.