അർത്ഥം : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು
ഉദാഹരണം :
ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ವಿವೇಕದ ಅಭಾವ ಅಥವಾ ಯೋಚಿಸಿ ತಿಳಿಸುವ ಶಕ್ತಿ ಇಲ್ಲದಿರುವುದು
ഉദാഹരണം :
ಜಗತ್ತಿನಲ್ಲಿ ಅವಿವೇಕ ವ್ಯಕ್ತಿಗಳಿಗೇನು ಕಮ್ಮಿ ಇಲ್ಲ.
പര്യായപദങ്ങൾ : ಅರಿಯದವ, ಅವಿವೇಕಿ, ತಿಳುವಳಿಕೆಯಿಲ್ಲದವ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು
ഉദാഹരണം :
ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
Unaware because of a lack of relevant information or knowledge.
He was completely ignorant of the circumstances.