പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತೀರ್ಮಾನ ಮಾಡು എന്ന വാക്കിന്റെ അർത്ഥവും ഉദാഹരണവും.

ತೀರ್ಮಾನ ಮಾಡು   ಕ್ರಿಯಾಪದ

അർത്ഥം : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

ഉദാഹരണം : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

പര്യായപദങ്ങൾ : ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು


മറ്റ് ഭാഷകളിലേക്കുള്ള വിവർത്തനം :

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

അർത്ഥം : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ

ഉദാഹരണം : ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.

പര്യായപദങ്ങൾ : ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯಿಸು


മറ്റ് ഭാഷകളിലേക്കുള്ള വിവർത്തനം :

कुछ करने के लिए स्वयं को पूरी तरह से तैयार करना।

मैंने भष्ट्राचार मिटाने के लिए कमर कसा है।
कमर कसना, कमर बाँधना, पक्का इरादा करना