അർത്ഥം : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
ഉദാഹരണം :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
പര്യായപദങ്ങൾ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
മറ്റ് ഭാഷകളിലേക്കുള്ള വിവർത്തനം :