അർത്ഥം : ಶಾಂತಿ ಮತ್ತು ಸುಃಖವನ್ನು ಹೊಂದು
ഉദാഹരണം :
ಯಾವುದೇ ಪರಿಸ್ಥಿತಿಯಲ್ಲಿದ್ದರು ಗುರುಗಳ ಮಾತುಗಳನ್ನು ಕೇಳಿದರೆ ನನಗೆ ತೃಪ್ತಿನೀಡುತ್ತದೆ.
പര്യായപദങ്ങൾ : ತೃಪ್ತಿಕೊಳ್ಳು, ತೃಪ್ತಿನೀಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ
ഉദാഹരണം :
ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.
പര്യായപദങ്ങൾ : ಸಂತುಷ್ಟನಾಗು, ಸಂತೃಪ್ತಿಗೊಳಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಶಾಂತಿ ಮತ್ತು ಸುಃಖವನ್ನು ಹೊಂದು
ഉദാഹരണം :
ತಾಯಿಯು ಮಗನ ಏಳಿಗೆಯನ್ನು ನೋಡಿ ತೃಪ್ತಿಪಟ್ಟಳು.
പര്യായപദങ്ങൾ : ತೃಪ್ತಿಕೊಳ್ಳು
മറ്റ് ഭാഷകളിലേക്കുള്ള വിവർത്തനം :