പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತೆಗೆದು ಹಾಕು എന്ന വാക്കിന്റെ അർത്ഥവും ഉദാഹരണവും.

ತೆಗೆದು ಹಾಕು   ಕ್ರಿಯಾಪದ

അർത്ഥം : ಚಿಕ್ಕ ಚಿಕ್ಕ ವಸ್ತುಗಳನ್ನು ಒಂದೊಂದಾಗಿ ಕೈಯಿಂದ ತೆಗೆದು ಹಾಕುವ ಪ್ರಕ್ರಿಯೆ

ഉദാഹരണം : ಅಮ್ಮ ಹೊರಗೆ ಅಂಗಳದಲ್ಲಿ ಕುಳಿತುಕೊಂಡು ಅಕ್ಕಿಯಿಂದ ಸಣ್ಣ ಕಲ್ಲು ಮುಂತಾದವುಗಳನ್ನು ಆರಿಸಿ ಹಾಕುತ್ತಿದ್ದಾಳೆ.

പര്യായപദങ്ങൾ : ಆರಸಿ ಹಾಕು


മറ്റ് ഭാഷകളിലേക്കുള്ള വിവർത്തനം :

छोटी-छोटी वस्तुएँ एक-एक करके हाथ से उठाना।

माँ आँगन में बैठकर चावल में से कंकड़ आदि चुन रही है।
चुनना, बिनना, बीनना

അർത്ഥം : ಯಾವುದೋ ವಸ್ತುವಿನ ಮೇಲೆ ಬಿದ್ದಿರುವ ವಸ್ತುವನ್ನು ಹೊರಗೆ ಹಾಕು ಅಥವಾ ತೆಗೆದು ಹಾಕುವ ಪ್ರಕ್ರಿಯೆ

ഉദാഹരണം : ಅವಳು ಹಾಲಿನಲ್ಲಿ ಬಿದ್ದಿದ್ದ ನೋಣವನ್ನು ಎತ್ತಿ ಹಾಕಿದಳು.

പര്യായപദങ്ങൾ : ಎತ್ತಿ ಹಾಕು, ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

किसी वस्तु में पड़ी या गिरी हुई वस्तु बाहर करना या हटाना।

उसने दूध में पड़ी हुई मक्खी को निकाला।
निकालना, बाहर करना

അർത്ഥം : ತೆಗೆದು ಹಾಕುವ ಪ್ರಕ್ರಿಯೆ

ഉദാഹരണം : ಕಂಟ್ರಾಕ್ಟರ್ ಹತ್ತು ಜನ ಕೂಲಿಯವರನ್ನು ತೆಗೆದು ಹಾಕಿದನು.


മറ്റ് ഭാഷകളിലേക്കുള്ള വിവർത്തനം :

निकाल देना।

ठेकेदार ने दस मज़दूरों को छाँट दिया।
छटनी करना, छाँट देना, छाँटना

അർത്ഥം : ಆ ಸ್ಥಾನದಲ್ಲಿ ಇರುವುದಕ್ಕೆ ಬಿಡದೆ ತೆಗೆದು ಹಾಕು

ഉദാഹരണം : ಯಾರೋ ನನ್ನ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದು ಹಾಕಿದ್ದಾರೆ.

പര്യായപദങ്ങൾ : ಅಳಿಸಿ ಹಾಕು


മറ്റ് ഭാഷകളിലേക്കുള്ള വിവർത്തനം :

उस स्थान पर न रहने देना या दूर करना।

किसी ने मेरा नाम मतदाता सूची से हटा दिया है।
अलग करना, अहुटाना, उड़ाना, डिलीट करना, दूर करना, निकालना, मिटाना, हटाना

Remove or force out from a position.

The dentist dislodged the piece of food that had been stuck under my gums.
He finally could free the legs of the earthquake victim who was buried in the rubble.
dislodge, free

അർത്ഥം : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

ഉദാഹരണം : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

പര്യായപദങ്ങൾ : ಅಳಿಸಿ ಹಾಕು, ನಿಷೇಧಿಸು, ರದ್ದು ಮಾಡು


മറ്റ് ഭാഷകളിലേക്കുള്ള വിവർത്തനം :

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

അർത്ഥം : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ

ഉദാഹരണം : ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.

പര്യായപദങ്ങൾ : ಕಿತ್ತು ಹಾಕು, ವಜ ಮಾಡು, ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

स्थान, स्वामित्व, अधिकार, पद आदि से अलग करना।

मालिक ने रहमान को नौकरी से निकाल दिया।
खलाना, दरवाजा दिखाना, निकालना, बाहर करना