അർത്ഥം : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
ഉദാഹരണം :
ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
പര്യായപദങ്ങൾ : ಅಡಗಿಸು, ಗುಪ್ತವಾಗಿಡು, ಮರೆಮಾಡು, ಮುಚ್ಚು, ಮುಸುಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ
ഉദാഹരണം :
ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.
പര്യായപദങ്ങൾ : ಪರದೆ, ಪರ್ದೆ, ಬುರುಕ
മറ്റ് ഭാഷകളിലേക്കുള്ള വിവർത്തനം :
स्त्रियों का बाहर निकलकर लोगों के सामने न होने की प्रथा।
आज भी हमारे यहाँ परदा का चलन है।അർത്ഥം : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ
ഉദാഹരണം :
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.
മറ്റ് ഭാഷകളിലേക്കുള്ള വിവർത്തനം :
അർത്ഥം : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ
ഉദാഹരണം :
ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.
പര്യായപദങ്ങൾ : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ
മറ്റ് ഭാഷകളിലേക്കുള്ള വിവർത്തനം :
One of a series of ridges that moves across the surface of a liquid (especially across a large body of water).
moving ridge, waveഅർത്ഥം : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
ഉദാഹരണം :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
മറ്റ് ഭാഷകളിലേക്കുള്ള വിവർത്തനം :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।അർത്ഥം : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ
ഉദാഹരണം :
ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.
പര്യായപദങ്ങൾ : ಅಲೆ, ತರಂಗ, ಲಹರಿ
മറ്റ് ഭാഷകളിലേക്കുള്ള വിവർത്തനം :
A movement like that of a sudden occurrence or increase in a specified phenomenon.
A wave of settlers.അർത്ഥം : ಕಣ್ಣಿನ ರೆಪ್ಪೆ ಮುಚ್ಚದೆ ಅಥವಾ ಮೇಲೆ ಇರಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನನ್ನು ನೋಡುತ್ತಾ ತೆರೆದಿದ್ದ ಕಣ್ಣಿನ ರೆಪ್ಪೆ ಮುಚ್ಚಲೇಯಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಬ್ಯಾಂಕು ಮುಂತಾದವುಗಳಲ್ಲಿ ಖಾತೆಯನ್ನು ತೆರೆಯುವ ಪ್ರಕ್ರಿಯೆ
ഉദാഹരണം :
ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕರ್ಮಿಕನು ಕೆನರಾ ಬ್ಯಾಂಕ್ ನಲ್ಲಿ ತಮ್ಮ ಖಾತೆಯನ್ನು ತೆರೆದೆದ್ದಾರೆ.
അർത്ഥം : ನಿತ್ಯ ಕಾರ್ಯಗಳು ಆರಂಭವಾಗುವ ಪ್ರಕ್ರಿಯೆ
ഉദാഹരണം :
ಈ ಬ್ಯಾಂಕು ಒಂಭತ್ತು ಗಂಟೆಗೆ ತೆರೆಯುತ್ತದೆ.
പര്യായപദങ്ങൾ : ಆರಂಭಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ
ഉദാഹരണം :
ಮೊದಲು ನೀವು ಒಂದು ಕಡತವನ್ನು ತೆರೆದಿಡಿ.
മറ്റ് ഭാഷകളിലേക്കുള്ള വിവർത്തനം :
Display the contents of a file or start an application as on a computer.
openഅർത്ഥം : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು
ഉദാഹരണം :
ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.
പര്യായപദങ്ങൾ : ಪ್ರಕಟವಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ
ഉദാഹരണം :
ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.
പര്യായപദങ്ങൾ : ತೆಗೆ
മറ്റ് ഭാഷകളിലേക്കുള്ള വിവർത്തനം :
नए सिरे से आरम्भ करना।
पड़ोसी ने बरतन की एक और दुकान खोली।