അർത്ഥം : ನೀರಿನ ಅಲೆಯ ಮೇಲೆ ಗಾಳಿಯ ಜೊತೆ ಮುಂದೆ ಸಾಗು ಅಥವಾ ಅಲ್ಲಾಡುವುದು
ഉദാഹരണം :
ಸಮುದ್ರದಲ್ಲಿ ದೋಣಿಯು ನೀರಿನ ಮೇಲೆ ತೇಲುತ್ತಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ഉദാഹരണം :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
പര്യായപദങ്ങൾ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ಪ್ರವಾಹಿಸು, ಹೊತ್ತುಕೊಂಡು ಹೋಗು
മറ്റ് ഭാഷകളിലേക്കുള്ള വിവർത്തനം :