പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತೊಡಗು എന്ന വാക്കിന്റെ അർത്ഥവും ഉദാഹരണവും.

ತೊಡಗು   ನಾಮಪದ

അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ഉദാഹരണം : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


മറ്റ് ഭാഷകളിലേക്കുള്ള വിവർത്തനം :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ತೊಡಗು   ಕ್ರಿಯಾಪದ

അർത്ഥം : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ

ഉദാഹരണം : ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.

പര്യായപദങ്ങൾ : ನಿರತನಾಗು

അർത്ഥം : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ

ഉദാഹരണം : ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

പര്യായപദങ്ങൾ : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು


മറ്റ് ഭാഷകളിലേക്കുള്ള വിവർത്തനം :

किसी काम में दृढ़तापूर्वक लगना या जी लगाकर योग देना।

विवाह नज़दीक होने के कारण परिवारजन तैयारी में जुट गए हैं।
जुटना, जुतना, डटना, भिड़ना

അർത്ഥം : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ

ഉദാഹരണം : ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.

പര്യായപദങ്ങൾ : ತಲ್ಲೀನವಾಗು, ನಿರತವಾಗು


മറ്റ് ഭാഷകളിലേക്കുള്ള വിവർത്തനം :

कार्य आदि में रत होना।

रचना दिन भर मिठाई बनाने में लगी रही।
जुटना, लगना, लगा रहना, लिपटना, व्यस्त रहना

Keep busy with.

She busies herself with her butterfly collection.
busy, occupy