അർത്ഥം : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
ഉദാഹരണം :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
മറ്റ് ഭാഷകളിലേക്കുള്ള വിവർത്തനം :
അർത്ഥം : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ഉദാഹരണം :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
പര്യായപദങ്ങൾ : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
മറ്റ് ഭാഷകളിലേക്കുള്ള വിവർത്തനം :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।അർത്ഥം : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
ഉദാഹരണം :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
പര്യായപദങ്ങൾ : ಅವಸರ, ಆತುರಪಡುವಿಕೆ, ಗಡಿಬಿಡಿ, ದುಡುಕುವುದು, ಲಗುಬಗೆ
മറ്റ് ഭാഷകളിലേക്കുള്ള വിവർത്തനം :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।