അർത്ഥം : ಸತಿಯ ತಂದೆ ಮತ್ತು ಶಿವನ ಮಾವ, ಒಬ್ಬ ಪ್ರಜಾಪತಿ ಅವನ ಮಹಾಯಜ್ಞದಲ್ಲಿ ಅಪಮಾನದಿಂದಾಗಿ ಸತಿಯು ಅಗ್ನಿಕುಂಡಕ್ಕೆ ಹಾರಿದಳು
ഉദാഹരണം :
ದಕ್ಷನ ಮಹಾಯಜ್ಞವನ್ನು ಶಿವನು ಪೂರ್ಣವಾಗಿ ನಷ್ಟ ಮಾಡಿದನು.
പര്യായപദങ്ങൾ : ದಕ್ಷ ಪ್ರಜಾಪತಿ, ದಕ್ಷ-ಪ್ರಜಾಪತಿ, ದಕ್ಷಪ್ರಜಾಪತಿ
മറ്റ് ഭാഷകളിലേക്കുള്ള വിവർത്തനം :
सती के पिता और शिव के ससुर, एक प्रजापति जिनके महायज्ञ में अपमानित होने पर सती ने अपने प्राण दे दिए थे।
दक्ष के महायज्ञ को शिव ने पूर्णतः नष्ट कर दिया।An imaginary being of myth or fable.
mythical beingഅർത്ഥം : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ
ഉദാഹരണം :
ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.
പര്യായപദങ്ങൾ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
ഉദാഹരണം :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
പര്യായപദങ്ങൾ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ಜಾಗರೂಕ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ
ഉദാഹരണം :
ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.
പര്യായപദങ്ങൾ : ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ
മറ്റ് ഭാഷകളിലേക്കുള്ള വിവർത്തനം :