അർത്ഥം : ಆ ಅರಣ್ಯ ದಟ್ಟವಾದ ಗಿಡಗಳ ಸಮೂಹವಾಗಿದೆ
ഉദാഹരണം :
ಬೇಟೆಗಾರನು ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ವನ್ಯ-ಜೀವಿಗಳ ಪಾಲಾದನು.
പര്യായപദങ്ങൾ : ಗೊಂಡಡವಿ, ಗೊಂಡಾರಣ್ಯ, ಗೋರ ವನ, ಗೋರ-ವನ, ಗೋರವನ, ಜಂಗಲು, ಜಂಗಲ್ಲು, ದಟ್ಟ ಅಡವಿ, ದಟ್ಟ ಅರಣ್ಯ, ದಟ್ಟ ಕಾಡು, ದಟ್ಟ-ಅರಣ್ಯ, ದಟ್ಟ-ಕಾಡು, ದಟ್ಟಕಾಡು, ದಟ್ಟಡವಿ, ದಟ್ಟಾರಣ್ಯ, ನಟ್ಟಡವಿ, ಮಹಾರಣ್ಯ
മറ്റ് ഭാഷകളിലേക്കുള്ള വിവർത്തനം :