അർത്ഥം : ದಾರಿಯಲ್ಲಿ ಬರುವವರನ್ನು ಲೂಟಿ ಮಾಡುವ ವ್ಯಕ್ತಿ
ഉദാഹരണം :
ದರೋಡೆಕೋರ ಹಲವಾರು ಯಾತ್ರಿಕರನ್ನು ಲೂಟಿ ಮಾಡುತ್ತಿದ್ದನು.
പര്യായപദങ്ങൾ : ದಾರಿ ಚೋರ, ದಾರಿಗಳ್ಳ, ಹಾದಿ ದರೋಡೆಕೋರ, ಹಾದಿಗಳ್ಳ, ಹೆದ್ದಾರೆ ಕಳ್ಳ
മറ്റ് ഭാഷകളിലേക്കുള്ള വിവർത്തനം :
അർത്ഥം : ಕಳ್ಳತನಕಳವು ಮಾಡುವ ವ್ಯಕ್ತಿ
ഉദാഹരണം :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
പര്യായപദങ്ങൾ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
മറ്റ് ഭാഷകളിലേക്കുള്ള വിവർത്തനം :