പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ದುಃಖದ എന്ന വാക്കിന്റെ അർത്ഥവും ഉദാഹരണവും.

ದುಃಖದ   ಗುಣವಾಚಕ

അർത്ഥം : ಮನಸ್ಸು ಶಾಂತ ಸ್ಥಿತಿಯಲ್ಲಿ ಇಲ್ಲದಿರುವ ಸ್ಥಿತಿ

ഉദാഹരണം : ಮನಸ್ಸು ಅಶಾಂತ ಸ್ಥಿತಿಯಲ್ಲಿದ್ದರೆ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ.

പര്യായപദങ്ങൾ : ಅವ್ಯವಸ್ಥಿತ, ಅಶಾಂತ, ಅಸ್ಥಿರ, ಗೋಳಿನ, ವಿಚಲಿತ, ಸಂಕಟದ


മറ്റ് ഭാഷകളിലേക്കുള്ള വിവർത്തനം :

Afflicted with or marked by anxious uneasiness or trouble or grief.

Too upset to say anything.
Spent many disquieted moments.
Distressed about her son's leaving home.
Lapsed into disturbed sleep.
Worried parents.
A worried frown.
One last worried check of the sleeping children.
disquieted, distressed, disturbed, upset, worried

അർത്ഥം : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ

ഉദാഹരണം : ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.

പര്യായപദങ്ങൾ : ದುಃಖದಂತ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ


മറ്റ് ഭാഷകളിലേക്കുള്ള വിവർത്തനം :

जिससे दुख पहुँचे या दुख देनेवाला।

यह बहुत ही दुखद बात है कि तुम अपने माता-पिता की सेवा नहीं करते।
अफसोसजनक, अफ़सोसजनक, अरुंतुद, अरुन्तुद, कष्टदायक, कष्टदायी, खेदजनक, तोद, दुःखद, दुःखदाई, दुखकर, दुखद, दुखदायी, दुखप्रद

Causing physical discomfort.

Bites of black flies are more than irritating; they can be very painful.
irritating, painful

അർത്ഥം : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು

ഉദാഹരണം : ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.

പര്യായപദങ്ങൾ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದಂತ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ


മറ്റ് ഭാഷകളിലേക്കുള്ള വിവർത്തനം :

जो दुख से भरा हो।

हिंदू विधवा का जीवन दुखमय होता है।
मुझसे वह करुण दृश्य देखा नहीं गया।
करुण, कष्टपूर्ण, कष्टभरा, कष्टमय, दुःखद, दुखद, दुखपूर्ण, दुखभरा, दुखमय

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

അർത്ഥം : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ

ഉദാഹരണം : ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.

പര്യായപദങ്ങൾ : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ


മറ്റ് ഭാഷകളിലേക്കുള്ള വിവർത്തനം :

Experiencing or showing sorrow or unhappiness.

Feeling sad because his dog had died.
Better by far that you should forget and smile / Than that you should remember and be sad.
sad