അർത്ഥം : ಯಾವುದೇ ವಸ್ತು ಸಂಗತಿಗಳು ಅದರ ನಿಜವಾದ ಮೌಲ್ಯಕ್ಕಿಂತ ಹೆಚ್ಚಿನ ಮೌಲ್ಯವಾಗುವುದು
ഉദാഹരണം :
ಇದು ದುಬಾರಿ ಒಡವೆ.
പര്യായപദങ്ങൾ : ತುಟ್ಟಿ, ತುಟ್ಟಿಯಾದ, ತುಟ್ಟಿಯಾದಂತ, ತುಟ್ಟಿಯಾದಂತಹ, ದುಬಾರಿ, ದುಬಾರಿಯಾದಂತ, ದುಬಾರಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Having a high price.
Costly jewelry.അർത്ഥം : ಯಾವುದೋ ಒಂದರ ಬೆಲೆ ಅಥವಾ ದರ ಹಿಂದೆ ಇದ್ದಕ್ಕಿಂತ ಹೆಚ್ಚಾಗುವುದು
ഉദാഹരണം :
ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗುತ್ತಾ ಹೋಗುತ್ತಿದೆ.
പര്യായപദങ്ങൾ : ದರ ಹೆಚ್ಚಳಿಕೆ, ಬೆಲೆ ಹೆಚ್ಚಾದ ತುಟ್ಟಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಎಲ್ಲಿ ವಸ್ತುಗಳನ್ನು ಅಧಿಕ ಬೆಲೆಯಲ್ಲಿ ಮಾರಲಾಗುತ್ತದೆಯೋ ಅಥವಾ ಯಾವುದಾದರು ಸೇವೆಗೆ ಅಧಿಕ ಬೆಲೆಯನ್ನು ತೆಗೆದುಕೊಳ್ಳಲಾಗುತ್ತದೆಯೋ
ഉദാഹരണം :
ಈ ಭೋಜನಾಲಯ ದುಬಾರಿಯಾದದ್ದು.
പര്യായപദങ്ങൾ : ತುಟ್ಟಿಯಾದ, ತುಟ್ಟಿಯಾದಂತಹ, ದುಬಾರಿಯ, ದುಬಾರಿಯಾಗಲ್ಪಟ್ಟ, ದುಬಾರಿಯಾಗಲ್ಪಟ್ಟಂತಹ, ದುಬಾರಿಯಾದಂತಹ
മറ്റ് ഭാഷകളിലേക്കുള്ള വിവർത്തനം :