പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಧರ್ಮ എന്ന വാക്കിന്റെ അർത്ഥവും ഉദാഹരണവും.

ಧರ್ಮ   ನಾಮಪದ

അർത്ഥം : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ

ഉദാഹരണം : ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.

പര്യായപദങ്ങൾ : ಋಣ, ಕರ್ತವ್ಯ, ಭಾರ


മറ്റ് ഭാഷകളിലേക്കുള്ള വിവർത്തനം :

किसी जाति, वर्ग, पद आदि के लिए निश्चित किया हुआ कार्य या व्यवहार।

प्रजा की रक्षा करना ही राजा का वास्तविक धर्म है।
कर्तव्य, कर्त्तव्य, धरम, धर्म

Work that you are obliged to perform for moral or legal reasons.

The duties of the job.
duty

അർത്ഥം : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ

ഉദാഹരണം : ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು

പര്യായപദങ്ങൾ : ಒಳ್ಳೆತನ, ನೀತಿ, ನ್ಯಾಯ


മറ്റ് ഭാഷകളിലേക്കുള്ള വിവർത്തനം :

जनता या समाज के लिए निश्चित आचार-व्यवहार।

राजा विक्रमादित्य की उचित नीतियों के कारण ही उनकी प्रजा सुखी थी।
अखलाक, अख़लाक़, नय, नीति

The principles of right and wrong that are accepted by an individual or a social group.

The Puritan ethic.
A person with old-fashioned values.
ethic, moral principle, value orientation, value-system

അർത്ഥം : ಸಮಾಜ ಅಥವಾ ಸಮುದಾಯವು ದೈವಿಕವಾದ ಶಕ್ತಿಯಲ್ಲಿ ತಮ್ಮ ವಿಶ್ವಾಸವನ್ನಿಡುವುದು

ഉദാഹരണം : ಮುಸ್ಲೀಮ್ ಧರ್ಮದ ಸ್ಥಾಪನೆಯನ್ನು ಮುಹಮದ್ ಸಾಹೇಬರು ಮಾಡಿದ್ದರು.

പര്യായപദങ്ങൾ : ಮತ, ಮತಾಚಾರ


മറ്റ് ഭാഷകളിലേക്കുള്ള വിവർത്തനം :

* दैविक शक्ति में अपना विश्वास दर्शाने के लिए बनी संस्था या समुदाय।

मुस्लिम धर्म की स्थापना मुहम्मद साहब ने की थी।
धरम, धर्म, मजहब, मज़हब, संगठित धरम, संगठित धर्म

An institution to express belief in a divine power.

He was raised in the Baptist religion.
A member of his own faith contradicted him.
faith, organized religion, religion

അർത്ഥം : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

ഉദാഹരണം : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

പര്യായപദങ്ങൾ : ಒಳ್ಳೆಯ ನಡತೆ, ಕರ್ತವ್ಯ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ


മറ്റ് ഭാഷകളിലേക്കുള്ള വിവർത്തനം :

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य

അർത്ഥം : ಪರಲೋಕ, ಈಶ್ವರ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ವಿಶ್ವಾಸ ಹೊಂದಿರುವುದು ಅಥವಾ ಉಪಾಸನೆ ಮಾಡುವುದು

ഉദാഹരണം : ಹಿಂಧೂ ಧರ್ಮದ ಬಹು ದೊಡ್ಡ ವಿಶೇಷವೇನಂದರೆ ಎಲ್ಲಾ ಧರ್ಮದ ಮೇಲೆ ಗೌರರವಿದೆ.

പര്യായപദങ്ങൾ : ಮತ


മറ്റ് ഭാഷകളിലേക്കുള്ള വിവർത്തനം :

परलोक, ईश्वर आदि के संबंध में विशेष प्रकार का विश्वास और उपासना की विशेष प्रणाली।

हिंदू धर्म की सबसे बड़ी विशेषता यह है कि उसमें अन्य सभी धर्मों के प्रति सहनशीलता है।
धरम, धर्म, मजहब, मज़हब

A strong belief in a supernatural power or powers that control human destiny.

He lost his faith but not his morality.
faith, religion, religious belief

അർത്ഥം : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ

ഉദാഹരണം : ಆ ಸ್ವಭಾವದಿಂದ ಮುಜುಗರಗೊಂಡನು.

പര്യായപദങ്ങൾ : ದೇಹಸ್ಥಿತಿ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ, ಸ್ವಭಾವ


മറ്റ് ഭാഷകളിലേക്കുള്ള വിവർത്തനം :

व्यक्ति या वस्तु में सदा प्रायः एक-सा बना रहने वाला मूल या मुख्य गुण।

वह स्वभाव से शर्मीला है।
अनूक, अयान, अवग्रह, ढब, धरम, धर्म, निसर्ग, प्रकृति, प्रवृत्ति, फ़ितरत, फितरत, मिज़ाज, मिजाज, वृत्ति, सिफत, सिफ़त, सुभाव, स्पिरिट, स्वभाव

The essential qualities or characteristics by which something is recognized.

It is the nature of fire to burn.
The true nature of jealousy.
nature