പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಧ್ಯಾನ എന്ന വാക്കിന്റെ അർത്ഥവും ഉദാഹരണവും.

ಧ್ಯಾನ   ನಾಮಪದ

അർത്ഥം : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

ഉദാഹരണം : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

പര്യായപദങ്ങൾ : ಕಣ್ಣು, ಕಣ್ಣು-ದೃಷ್ಟಿ, ಗಮನ, ದೃಷ್ಟಿ, ನೋಟ


മറ്റ് ഭാഷകളിലേക്കുള്ള വിവർത്തനം :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

അർത്ഥം : ಯಾವುದಾದರು ವಿಷಯ, ವಿಶೇಷತೆ, ಧಾರ್ಮಿಕ ವಿಷಯ ಅಥವಾ ಅಲೌಕಿಕವಾಗಿ ಸತತವಾಗಿ ಎಡೆಬಿಡದೆ ಕೆಲವು ಸಮಯದವರೆಗೆ ಆಗುವಂತಹ ಗಂಭೀರವಾದ ಮನನ ಅಥವಾ ಆಲೋಚನೆ, ಚಿಂತನೆ ಯೋಗದ ಸಾತ್ವಿಕ ಹಾಗೂ ಸಮಾಧಿಯ ಪೂರ್ವದ ಭಾಗ ಎಂದು ನಂಬಲಾಗುತ್ತದೆ

ഉദാഹരണം : ಸಂತರು ಧ್ಯಾನ ಯೋಗದಲ್ಲಿ ತಲ್ಲಿನರಾಗಿದ್ದಾರೆ.

പര്യായപദങ്ങൾ : ಧ್ಯಾನಯೋಗ, ಯೋಗ


മറ്റ് ഭാഷകളിലേക്കുള്ള വിവർത്തനം :

किसी विषय, विशेषतः धार्मिक विषय या अलौकिक सत्ता का लगातार कुछ समय तक होने वाला गंभीर मनन या चिंतन जो योग का सातवाँ तथा समाधि के पूर्व का अंग माना जाता है।

संतजी ध्यानयोग में लीन है।
जोग, ध्यान, ध्यानयोग, योग

Continuous and profound contemplation or musing on a subject or series of subjects of a deep or abstruse nature.

The habit of meditation is the basis for all real knowledge.
meditation, speculation