അർത്ഥം : ನಾಟಕ ನಡೆಯುವ ಸ್ಥಾನ ಅಥವಾ ಮನೆ
ഉദാഹരണം :
ನಾಟಕಶಾಲೆಯಲ್ಲಿ ಇಂದು ರಾಜ ಸತ್ಯ ಹರಿಶ್ಚಂದ್ರನ ನಾಟಕ ನೆಡೆಯುತ್ತದೆ.
പര്യായപദങ്ങൾ : ಅಭಿನವ ಗೃಹ, ಅಭಿನವ ಮಂದಿರ, ಅಭಿನವ ಶಾಲೆ, ನಾಟಕ ಗೃಹ, ನಾಟಕ ಶಾಲೆ, ನಾಟ್ಯ ಗೃಹ, ನಾಟ್ಯ ಮಂದಿರ, ನಾಟ್ಯ ಶಾಲೆ, ರಂಗ ಭೂಮಿ, ರಂಗ ಮಂದಿರ, ರಂಗ ಮಹಲ್ಲು, ರಂಗ ಶಾಲೆ
മറ്റ് ഭാഷകളിലേക്കുള്ള വിവർത്തനം :
वह स्थान या घर जहाँ नाटक होता है।
नाट्यशाला में आज सत्यवादी राजा हरिश्चंद्र का नाटक होने वाला है।