അർത്ഥം : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
ഉദാഹരണം :
ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
പര്യായപദങ്ങൾ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು
മറ്റ് ഭാഷകളിലേക്കുള്ള വിവർത്തനം :
किसी चीज़ के अस्तित्व की समाप्ति।
पर्यावरण की देखभाल न करने से सृष्टि के विनाश की संभावना है।An event (or the result of an event) that completely destroys something.
demolition, destruction, wipeoutഅർത്ഥം : ಹೆಚ್ಚು ಬಿಸಿಲು, ತಾಪಮಾನ ಇತ್ಯಾದಿ ಹೆಚ್ಚಿದ ಕಾರಣ ಸಸ್ಯಗಳು ಬತ್ತು ಹೋಗುವ ಪ್ರಕ್ರಿಯೆ
ഉദാഹരണം :
ನೀರಿನ ಅಭಾವದಿಂದ ಇಡೀ ಬೆಳೆ ನಾಶವಾಗಿ ಹೋಯಿತು.
പര്യായപദങ്ങൾ : ಬತ್ತಿ ಹೋಗು, ಬತ್ತು
മറ്റ് ഭാഷകളിലേക്കുള്ള വിവർത്തനം :
Become scorched or singed under intense heat or dry conditions.
The exposed tree scorched in the hot sun.അർത്ഥം : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ
ഉദാഹരണം :
ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.
പര്യായപദങ്ങൾ : ಛಿದ್ರಛಿದ್ರವಾಗು, ನಷ್ಟವಾಗು, ಹಾಳಾಗು
മറ്റ് ഭാഷകളിലേക്കുള്ള വിവർത്തനം :
टूट-फूटकर नष्ट होना।
कभी सबसे अच्छी मानी जाने वाली यह हवेली समय के साथ उजड़ गई।അർത്ഥം : ಸಂಪೂರ್ಣ ನಾಶವಾಗುವುದು
ഉദാഹരണം :
ಅನೇಕ ಪ್ರಕಾರದ ಜಂತುಗಳು ಕಾಲ-ಕ್ರಮೇಣ ಕಣ್ಮರೆಯಾಗುತ್ತಿದೆ.
പര്യായപദങ്ങൾ : ಅಗೋಚರವಾಗು, ಅದೃಶ್ಯವಾಗು, ಇಲ್ಲವಾಗು, ಕಣ್ಮರೆಯಾಗು
മറ്റ് ഭാഷകളിലേക്കുള്ള വിവർത്തനം :
अस्तित्व में न रह जाना।
धीरे-धीरे जीवों की कई प्रजातियाँ विलुप्त हो रही हैं।അർത്ഥം : ವೈಭವ, ಮರ್ಯಾದೆ ಮುಂತಾದವುಗಳಿಂದ ಕೂಡಿದ ವ್ಯಕ್ತಿ, ದೇಶ, ಸಂಸ್ಥೆ ಇತ್ಯಾದಿ ಕೆಳಮಟ್ಟಕ್ಕಿಳಿಯುವುದು
ഉദാഹരണം :
ಎರಡನೆ ಮಹಾಯುದ್ಧದಲ್ಲಿ ಜರ್ಮನಿ ಹಾಗು ಜಪಾನ್ ಪತನಗೊಂಡವು.
പര്യായപദങ്ങൾ : ಪತನವಾಗು
മറ്റ് ഭാഷകളിലേക്കുള്ള വിവർത്തനം :
उन्नत अवस्था, वैभव, ऊँचे पद, मर्यादा आदि से गिरकर नीचे आना।
द्वितीय विश्व युद्ध में जर्मनी और जापान का पतन हो गया।അർത്ഥം : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು
ഉദാഹരണം :
ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.
പര്യായപദങ്ങൾ : ಚಿಂದಿಚಿಂದಿಯಾಗು, ನಷ್ಟವಾಗು, ಹರಿದು ಹಂಚಿ ಹೋಗು, ಹಾಳಾಗು
മറ്റ് ഭാഷകളിലേക്കുള്ള വിവർത്തനം :