അർത്ഥം : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ഉദാഹരണം :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
പര്യായപദങ്ങൾ : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನೆರವೇರಿಸುವಿಕೆ
മറ്റ് ഭാഷകളിലേക്കുള്ള വിവർത്തനം :