അർത്ഥം : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು
ഉദാഹരണം :
ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.
പര്യായപദങ്ങൾ : ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ನಿವಾರಿಸಲಿಕ್ಕಾಗದಂತ, ನಿವಾರಿಸಲಿಕ್ಕಾಗದಂತಹ
മറ്റ് ഭാഷകളിലേക്കുള്ള വിവർത്തനം :
जो आसानी से रोका या हटाया न जा सके।
इस दुनिर्वार्य परिस्थिति का मुक़ाबला धैर्य के साथ करना होगा।