അർത്ഥം : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು
ഉദാഹരണം :
ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.
മറ്റ് ഭാഷകളിലേക്കുള്ള വിവർത്തനം :
A verbal commitment by one person to another agreeing to do (or not to do) something in the future.
promiseഅർത്ഥം : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
ഉദാഹരണം :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
പര്യായപദങ്ങൾ : ದೃಢವಾಗಿ, ನಿರ್ಣಯ, ಸ್ಥಿರವಾಗಿ
മറ്റ് ഭാഷകളിലേക്കുള്ള വിവർത്തനം :
A position or opinion or judgment reached after consideration.
A decision unfavorable to the opposition.അർത്ഥം : ಪ್ರಮಾಣಿಕರಿಸುವ ಕ್ರಿಯೆ
ഉദാഹരണം :
ನಿಶ್ಚಯವಾಗುವುದಕ್ಕೆ ಮೊದಲೇ ಯಾರ ಮೇಲೆಯೂ ದೋಷಾರೋಪಣೆಯನ್ನು ಮಾಡಬಾರದು.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ವಿಷಯವನ್ನು ತೀರ್ಮಾನಿಸುವುದು ಅಥವಾ ನಿಶ್ಚಿತ ಪಡಿಸುವುದು
ഉദാഹരണം :
ಹದಿನಾಲ್ಕನೇ ಸೆಪ್ಟೆಂಬರಂದು ಕವಿ ಸಮ್ಮೇಳನವನ್ನು ನೆಡೆಸಲು ನಿರ್ಧಾರ ಮಾಡಲಾಗಿದೆ.
പര്യായപദങ്ങൾ : ತೀರ್ಮಾನ, ನಿರ್ಧಾರ
മറ്റ് ഭാഷകളിലേക്കുള്ള വിവർത്തനം :
कोई बात आदि ठहराने या निश्चित करने की क्रिया।
चौदह सितम्बर को कवि सम्मेलन का निर्धारण किया गया था।The act of making up your mind about something.
The burden of decision was his.അർത്ഥം : ಹಿಂದುಗಳಲ್ಲಿ ಮದುವೆಯ ಸಂಬಂಧವನ್ನು ನಿಶ್ಚಯಿಸಲು ಅಥವಾ ಗಟ್ಟಿಗೊಳಿಸಲು ಮಾಡುವ ಒಂದು ಶಾಸ್ತ್ರ
ഉദാഹരണം :
ನನ್ನ ಸ್ನೇಹಿತೆಯ ವಿವಹ ನಿಶ್ಚಿತಾರ್ಥವು ಸಂಭ್ರಮದಿಂದ ನಡೆದು ಹೋಯಿತು
പര്യായപദങ്ങൾ : ವಿವಾಹ ನಿಶ್ಚಿತಾರ್ಥ, ವಿವಾಹದ ಒಡಂಬಡಿಕೆ, ವಿವಾಹದ ಒಪ್ಪಂದ, ವಿವಾಹದ ವಾಗ್ದಾನ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೂ ವಿಷಯದ ಬಗ್ಗೆ ತೀರ್ಮಾನ ತೆಗೆದುಕೊಂಡಿರುವ
ഉദാഹരണം :
ಭೀಷ್ಮನು ಸಂಕಲ್ಪಿಸಿದುದನ್ನು ಮಾಡುವ ಆತ್ಮಸ್ಥೈರ್ಯ ಉಳ್ಳವನಾಗಿದ್ದನು.
പര്യായപദങ്ങൾ : ನಿಶ್ಚಯವಾದ, ನಿಶ್ಚಯವಾದಂತ, ನಿಶ್ಚಯವಾದಂತಹ, ನಿಷ್ಕರ್ಶೆ, ನಿಷ್ಕರ್ಶೆಯಾದ, ನಿಷ್ಕರ್ಶೆಯಾದಂತ, ನಿಷ್ಕರ್ಶೆಯಾದಂತಹ, ಸಂಕಲ್ಪ, ಸಂಕಲ್ಪದಂತ, ಸಂಕಲ್ಪದಂತಹ
മറ്റ് ഭാഷകളിലേക്കുള്ള വിവർത്തനം :