അർത്ഥം : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
ഉദാഹരണം :
ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
പര്യായപദങ്ങൾ : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
മറ്റ് ഭാഷകളിലേക്കുള്ള വിവർത്തനം :