അർത്ഥം : ಕರಗುವ ಅಥವಾ ದ್ರವಿಸುವ ಅವಸ್ಥೆ
ഉദാഹരണം :
ಹಿಮದ ಕರಗುವಿಕೆಯ ಕಾರಣದಿಂದ ಗಂಗಾ, ಬ್ರಹ್ಮಪುತ್ರ ಮೊದಲಾದ ನದಿಗಳು ಯಾವಾಗಲೂ ತುಂಬಿ ಹರಿಯುತ್ತದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮನಸ್ಸಿನಲ್ಲಿ ದಯೆಯ ಭಾವನೆ ಉತ್ಪತ್ತಿಯಾಗಿವುದು
ഉദാഹരണം :
ಅವನ ದುಃಖ ಭರಿತವಾದ ಕತೆಯನ್ನು ಕೇಳಿ ನನ್ನ ಮನಸ್ಸು ಕರಗಿತು.
പര്യായപദങ്ങൾ : ಕನಿಕರ ಹುಟ್ಟು, ಕರಗು, ದಯೆ ಬರು, ದ್ರವಿಸು
മറ്റ് ഭാഷകളിലേക്കുള്ള വിവർത്തനം :
चित्त में दया उत्पन्न होना।
उसकी दुख भरी दास्तान सुनकर मेरा दिल पिघल गया।അർത്ഥം : ಉಷ್ಣತೆಯಿಂದಾಗಿ ಯಾವುದಾದರು ವಸ್ತು ಕರಗಿ ನೀರಾಗುವುದು
ഉദാഹരണം :
ಮಂಜುಗೆಡ್ಡೆಯನ್ನು ತುಂಬಾ ಹೊತ್ತಿನವರೆಗೆ ಹೊರಗೆ ಇಡುವುದರಿಂದ ಅದು ಕರಗಿ ನೀರಾಗುತ್ತದೆ.
പര്യായപദങ്ങൾ : ಕರಗು
മറ്റ് ഭാഷകളിലേക്കുള്ള വിവർത്തനം :