പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನೀರಾದ എന്ന വാക്കിന്റെ അർത്ഥവും ഉദാഹരണവും.

ನೀರಾದ   ಗುಣವಾಚಕ

അർത്ഥം : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

ഉദാഹരണം : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

പര്യായപദങ്ങൾ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

അർത്ഥം : ನೀರಿನ ಅಂಶ ಜಾಸ್ತಿಯಿರುವ ವಸ್ತು

ഉദാഹരണം : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

പര്യായപദങ്ങൾ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

അർത്ഥം : ಯಾವುದು ನೀರಿನ ತರಹ ತೆಳುವಾಗಿದೆಯೋ

ഉദാഹരണം : ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.

പര്യായപദങ്ങൾ : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ


മറ്റ് ഭാഷകളിലേക്കുള്ള വിവർത്തനം :

जो द्रव की तरह पतला हो गया हो या पिघला हुआ।

पर्वतों के द्रवित हिम के कारण समुद्र का स्तर बढ़ता जा रहा है।
द्रवित, द्रवीभूत

Changed from a solid to a liquid state.

Rivers filled to overflowing by melted snow.
liquid, liquified, melted

അർത്ഥം : ಯಾವುದು ದಯೆಯಿಂದ ತುಂಬಿದೆಯೋ

ഉദാഹരണം : ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.

പര്യായപദങ്ങൾ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದಂತ, ನೀರಾದಂತಹ


മറ്റ് ഭാഷകളിലേക്കുള്ള വിവർത്തനം :

जो दया से भर गया हो।

रमेश की दशा देखकर मोहन का हृदय द्रवित हो उठा।
दयार्द्र, द्रवित, द्रवीभूत

Being excited or provoked to the expression of an emotion.

Too moved to speak.
Very touched by the stranger's kindness.
affected, moved, stirred, touched