അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ತುಂಬಾ ದೊಡ್ಡದಾದಂತಹ ಜನ ಸಂದಣಿ ಅಥವಾ ಸಮೂಹ
ഉദാഹരണം : ಕುಂಬ ಮೇಳದಲ್ಲಿ ನುಗ್ಗಾಟದ ಕಾರಣ ಎಷ್ಟೋ ಜನರು ತುಳಿತಕೊಳಗಾಗುತ್ತಾರೆ.
പര്യായപദങ്ങൾ : ಜಗ್ಗಾಟ, ದಟ್ಟಣಿ, ನುಗ್ಗಾಟ, ಸಮೂಹ
മറ്റ് ഭാഷകളിലേക്കുള്ള വിവർത്തനം :हिन्दी English
बहुत अधिक भीड़।
A large gathering of people.
അർത്ഥം : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು
ഉദാഹരണം : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.
പര്യായപദങ്ങൾ : ತಳ್ಳು, ದಬ್ಬು, ದೂಡು
किसी ओर बढ़ने में प्रवृत्त करना।
Cause to move forward with force.
അർത്ഥം : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
ഉദാഹരണം : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.
പര്യായപദങ്ങൾ : ಅಗಲಿಸು, ಓಡಿಸು, ತೊಲಗಿಸು, ಹಿಮ್ಮೆಟ್ಟಿಸು
മറ്റ് ഭാഷകളിലേക്കുള്ള വിവർത്തനം :हिन्दी
हटाने का काम दूसरे से कराना।
ഇൻസ്റ്റാൾ ചെയ്യുക