അർത്ഥം : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
ഉദാഹരണം :
ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
പര്യായപദങ്ങൾ : ಜೇಡ, ಜೇಡ ಕೀಟ, ಜೇಡಹುಳು, ನೇಕಾರ, ಬಲೆ ನೇಯುವ ಹುಳು
മറ്റ് ഭാഷകളിലേക്കുള്ള വിവർത്തനം :