അർത്ഥം : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ
ഉദാഹരണം :
ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
ഉദാഹരണം :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
പര്യായപദങ്ങൾ : ಗುರುತು ಪರಿಚಯ, ವಿಳಾಸ, ಹೆಸರು ಮತ್ತು ಸ್ಥಳ
മറ്റ് ഭാഷകളിലേക്കുള്ള വിവർത്തനം :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and addressഅർത്ഥം : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು
ഉദാഹരണം :
ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.
പര്യായപദങ്ങൾ : ಸಮಾಚಾರ, ಸುದ್ದಿ, ಸುಳಿವು ಸಾಕ್ಷಿ, ಸೂಚನೆ
മറ്റ് ഭാഷകളിലേക്കുള്ള വിവർത്തനം :