അർത്ഥം : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು
ഉദാഹരണം :
ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.
പര്യായപദങ്ങൾ : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ
മറ്റ് ഭാഷകളിലേക്കുള്ള വിവർത്തനം :
दूसरे का दिया खाकर निर्वाह करने वाला।
आधुनिक युग में भी टुकड़तोड़ व्यक्तियों की कमी नहीं हैं।അർത്ഥം : ಬೇರೆಯವರನ್ನು ಆಶ್ರಯಿಸಿರುವಂತಹ
ഉദാഹരണം :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
പര്യായപദങ്ങൾ : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ
ഉദാഹരണം :
ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.
പര്യായപദങ്ങൾ : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ
ഉദാഹരണം :
ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.
പര്യായപദങ്ങൾ : ಪರಾವಲಂಬಿ, ಪರಾವಲಂಬಿಯಾದ, ಪರಾವಲಂಬಿಯಾದಂತ
മറ്റ് ഭാഷകളിലേക്കുള്ള വിവർത്തനം :