പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪರಿಮಾಣ എന്ന വാക്കിന്റെ അർത്ഥവും ഉദാഹരണവും.

ಪರಿಮಾಣ   ನಾಮಪದ

അർത്ഥം : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು

ഉദാഹരണം : ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು

പര്യായപദങ്ങൾ : ಸುಮಾರು ಪ್ರಮಾಣ


മറ്റ് ഭാഷകളിലേക്കുള്ള വിവർത്തനം :

किसी वस्तु का भार, तौल, नाप, मूल्य आदि।

एक बोरे चावल का मान लगभग सौ किलो होता है।
परिमाण, मात्रा, मान, मिकदार

അർത്ഥം : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು

ഉദാഹരണം : ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.

പര്യായപദങ്ങൾ : ಅಧಿಕ, ಬೃಹತ್


മറ്റ് ഭാഷകളിലേക്കുള്ള വിവർത്തനം :

किसी का उतना अंश या मान जितना एक बार में लिया या काम में लाया जाए या उपलब्ध हो।

अधिक मात्रा में भोजन करने से वह बीमार पड़ गया।
निर्मा, परिमाण, मात्रा

അർത്ഥം : ಉದ್ದ, ಅಗಲ, ಎತ್ತರ ಮತ್ತು ಭಾರ ಇವುಗಳನ್ನು ಅಳೆಯುವ ಏಕಮಾನ

ഉദാഹരണം : ಉದ್ದ, ಅಗಲ, ಎತ್ತರ ಮತ್ತು ಭಾರ ಮುಂತಾದವುಗಳನ್ನು ಅಳತೆ ಮಾಡಲು ಬೇರೆ ಬೇರೆ ಮಾನದಂಡ ಇರುವವು

പര്യായപദങ്ങൾ : ಮಾನದಂಡ, ಮಾಪನ

അർത്ഥം : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ

ഉദാഹരണം : ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.

പര്യായപദങ്ങൾ : ಅಳತೆ, ಮಾಪನ


മറ്റ് ഭാഷകളിലേക്കുള്ള വിവർത്തനം :

किसी चीज़ की लंबाई, चौड़ाई, ऊँचाई आदि जिसका विचार किसी निर्दिष्ट लंबाई के आधार पर या तुलना में होता है।

सोहन की कमर का नाप तीस इंच है।
नाप, परिमाण, परिमाप, माप

അർത്ഥം : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ഉദാഹരണം : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

പര്യായപദങ്ങൾ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ


മറ്റ് ഭാഷകളിലേക്കുള്ള വിവർത്തനം :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

അർത്ഥം : ಪರಿಮಾಣ ಅಥವಾ ಅಳೆಯುವ ಕೆಲಸ

ഉദാഹരണം : ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.

പര്യായപദങ്ങൾ : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ


മറ്റ് ഭാഷകളിലേക്കുള്ള വിവർത്തനം :

नापने या मापने का काम।

खेत का बँटवारा करने के लिए उसकी नपाई की गई।
नपाई, नाप, नाप-जोख, नाप-जोख़, नापजोख, नापजोख़, नापना, पैमाइश, मपाई, माप, माप-जोख, माप-जोख़, मापजोख, मापजोख़, मापन, मापना

The act or process of assigning numbers to phenomena according to a rule.

The measurements were carefully done.
His mental measurings proved remarkably accurate.
measure, measurement, measuring, mensuration

ಪರಿಮಾಣ   ಗುಣವಾಚಕ

അർത്ഥം : ಪ್ರಮಾಣದಲ್ಲಿ ಅಥವಾ ಮೊತ್ತದಲ್ಲಿ ಹೊಂದಿಕೆಯಾಗಿರುವ, ಅನುಗುಣವಾದ

ഉദാഹരണം : ಈ ದ್ರವ ಮತ್ತು ಘನದ ಅನುಪಾತದ ಘನತ್ವವನ್ನು ಕಂಡುಹಿಡಿಯಿರಿ.

പര്യായപദങ്ങൾ : ಅನುಪಾತ


മറ്റ് ഭാഷകളിലേക്കുള്ള വിവർത്തനം :

किसी की अपेक्षा, तुलना या अनुपात में होनेवाला।

इस द्रव और ठोस का आपेक्षिक घनत्व निकालिए।
आपेक्षिक, सापेक्ष