പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪಲ್ಲಕ್ಕಿ എന്ന വാക്കിന്റെ അർത്ഥവും ഉദാഹരണവും.

ಪಲ್ಲಕ್ಕಿ   ನಾಮಪದ

അർത്ഥം : ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾಧನ ಒಂದು ಪ್ರಕಾರದ ಸಾಧನ ಅದನ್ನು ಪಲ್ಲಕ್ಕಿ ಹೊರುವವನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ನಡೆಯುತ್ತಾನೆ

ഉദാഹരണം : ಮದುಮಗ ಪಲ್ಲಕ್ಕಿಯಲ್ಲಿ ಕುಳಿತ್ತಿದ್ದಾನೆ.

പര്യായപദങ്ങൾ : ಡೋಲಿ, ತೊಟ್ಟಿಲು, ಮೇಣೆ, ಮೇನೆ


മറ്റ് ഭാഷകളിലേക്കുള്ള വിവർത്തനം :

एक प्रकार की सवारी जो कहार कंधे पर लेकर चलते हैं।

दुल्हन डोली में बैठी हुई है।
डोली, दोलिका, दोली, शिविका, हिंडोलिका, हिंडोली

A closed litter carried on the shoulders of four bearers.

palankeen, palanquin

അർത്ഥം : ದೇವರು, ಗುರುಗಳು, ರಾಜರು ಮುಂತಾದವರನ್ನು ಕೂರಿಸಿ ಇಬ್ಬರು ಅಥವಾ ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾದನ

ഉദാഹരണം : ರಾಜನು ಪಲ್ಲಕ್ಕಿಯಲ್ಲಿ ಕುಳಿತು ನಗರ ಸಂಚಾರಕ್ಕಾಗಿ ಹೋಗಿದ್ದಾರೆ.

പര്യായപദങ്ങൾ : ಡೋಲಿ, ಮೇಣೆ, ರಥ


മറ്റ് ഭാഷകളിലേക്കുള്ള വിവർത്തനം :

बड़े संदूक की तरह की डोली से थोड़ी भिन्न एक प्रकार की सवारी जिसे कहार कंधे पर लेकर चलते हैं।

राजा पालकी में बैठकर नगर भ्रमण करने के लिए निकला।
खड़खड़िया, पालकी, पीनस, मियाना, म्याना, शिविका, शिवीरथ, सुखासन

A closed litter for one passenger.

sedan, sedan chair

അർത്ഥം : ಹೆಂಗಸರು ಕುಳಿತುಕೊಳ್ಳಬಹುದಾದ ಒಂದು ದೊಡ್ಡ ಪಲ್ಲಕ್ಕಿ ಹೊತ್ತುಕೊಂಡು ಓಡುವರು

ഉദാഹരണം : ಪಲ್ಲಕ್ಕಿ ಹೊರುವವನು ಪಲ್ಲಕ್ಕಿಯನ್ನು ತೋಟದಲ್ಲಿ ಇಟ್ಟು ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.

പര്യായപദങ്ങൾ : ಡೋಲಿ, ಮೇನೆ


മറ്റ് ഭാഷകളിലേക്കുള്ള വിവർത്തനം :

स्त्रियों के बैठने की बड़ी डोली जिसे कहार ढोते हैं।

कहार डोले को बगीचे में रखकर आराम कर रहे हैं।
डोला

A closed litter carried on the shoulders of four bearers.

palankeen, palanquin