അർത്ഥം : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
ഉദാഹരണം :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
പര്യായപദങ്ങൾ : ಪ್ರಚಾರವಾಗು, ವ್ಯಾಪಿಸು, ಹಬ್ಬು, ಹರಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
ഉദാഹരണം :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
പര്യായപദങ്ങൾ : ಚಿಮುಕಿಸು, ಪ್ರೋಕ್ಷಿಸು, ಸಿಂಪಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
ഉദാഹരണം :
ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
പര്യായപദങ്ങൾ : ಮ ಹರವು, ವಿಸ್ತಾರ ಮಾಡು, ಹರಡು, ಹಾಸು
മറ്റ് ഭാഷകളിലേക്കുള്ള വിവർത്തനം :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।