അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಆ ಪದರಕ್ಷೆಯಲ್ಲಿ ಕಾಲನ್ನು ಸಿಕ್ಕಿಸಲು ಅದರ ಅಂಚಿಗೆ ಹಗ್ಗವನ್ನು ಇಟ್ಟಿರುವುದು
ഉദാഹരണം : ಸ್ವಾಮೀಜಿಗಳು ಪಾದರಕ್ಷೆಗಳನ್ನು ಧರಿಸಿಕೊಂಡಿದ್ದರು.
പര്യായപദങ്ങൾ : ಹಾವುಗೆ
മറ്റ് ഭാഷകളിലേക്കുള്ള വിവർത്തനം :हिन्दी
वह खड़ाऊँ जिसमें पैर फँसाने के लिए खूँटी की जगह रस्सी लगी रहती है।
അർത്ഥം : ಮರದ ಅಟ್ಟೆ ಅಥವಾ ಜೋಡಿನ ಕೆಳಭಾಗದ ತೊಗಲಿನ ಪಾದರಕ್ಷೆ
ഉദാഹരണം : ಮಹಾತ್ಮರು ಪಾದರಕ್ಷೆಗಳನ್ನು ಹಾಕಿಕೊಂಡಿದ್ದಾರೆ.
പര്യായപദങ്ങൾ : ಖಡಾವು, ಚಡಾವು, ಜೋಡು, ಪಾದುಕೆ, ಮೆಟ್ಟು
काठ के तल्ले की खूँटीदार चप्पल।
അർത്ഥം : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ
ഉദാഹരണം : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.
പര്യായപദങ്ങൾ : ಎಕ್ಕಡ, ಚಪ್ಪಲಿ, ಸ್ಲಿಪರ್
सुरक्षा के लिए पैरों में पहना जाने वाला चर्म आदि का साधन।
ഇൻസ്റ്റാൾ ചെയ്യുക