അർത്ഥം : ಭಾಗಿಯಾಗುವ ಅಥವಾ ಸಮ್ಮಿಲಿತವಾಗುವ ಭಾವ
ഉദാഹരണം :
ಆವನಿಗೆ ರಾಜನೀತಿಯಲ್ಲಿ ಭಾಗಿಯಾಗುವ ಪೂರ್ಣ ಅವಕಾಶ ದೊರೆಯಿತು.
പര്യായപദങ്ങൾ : ಭಾಗಿಯಾಗುವಿಕೆ
മറ്റ് ഭാഷകളിലേക്കുള്ള വിവർത്തനം :
शरीक या सम्मिलित होने की अवस्था, क्रिया या भाव।
राजनीति में उनकी शिरकत से सारा परिवार नाराज़ है।അർത്ഥം : ಇಬ್ಬರು ಮತ್ತು ಇಬ್ಬರಿಗಿಂತ ಹೆಚ್ಚು ಜನರು ಪಾಲುದಾರರಾಗುವ ಅವಸ್ಥೆ ಅಥವಾ ಭಾವ
ഉദാഹരണം :
ನರೇಶ ಮತ್ತು ಮಹೇಶನು ಪಾಲುಗಾರಿಕೆಯಲ್ಲಿ ಹೊಸ ವ್ಯಾಪಾರವನ್ನು ಪ್ರಾರಂಭಿಸಿದರು.
മറ്റ് ഭാഷകളിലേക്കുള്ള വിവർത്തനം :
A contract between two or more persons who agree to pool talent and money and share profits or losses.
partnership